ಏಪ್ರಿಲ್-ಮೇ-ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಚರ್ಚೆಯಾಗುವ ವಿಷಯವೇ 'ಮಾರ್ಕ್ಸು'. ಅದು ಅಷ್ಟು ಮುಖ್ಯವೋ? ಅಲ್ಲವೋ? ಆ ಬಗ್ಗೆ ಚರ್ಚಿಸಿ ಹೆಚ್ಚು ಪ್ರಯೋಜನವಿಲ್ಲ. ಏಕೆಂದರೆ ಮಾರ್ಕ್ಸ್ ಮುಖ್ಯ ಎಂದು ಒಬ್ಬ ಹತ್ತು ಕಾರಣ ಕೊಟ್ಟರೆ, ಮಾರ್ಕ್ಸ್ ಮುಖ್ಯವಲ್ಲ ಎಂದು ಮತ್ತೊಬ್ಬ ಇಪ್ಪತ್ತು ಕಾರಣ ಕೊಡುತ್ತಾನೆ. ಆದರೆ ಹೆಚ್ಚು ಮಾರ್ಕ್ಸ್ ತೆಗೆದಿರುವ ವಿದ್ಯಾರ್ಥಿ ಹೆಚ್ಚು ಶ್ರದ್ಧೆಯಿಂದ ಓದಿರುತ್ತಾನೆ ಎಂಬ ಮಾತನ್ನು