74 ನೇ ಗಣರಾಜ್ಯೋತ್ಸವ : ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು : ಇಂದು ದೇಶಾದ್ಯಂತ 74 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಬೆಳಗ್ಗೆ 9 ಗಂಟಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳುರಿನ ಪರೇಡ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.