86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮಗಳ ವಿವರ
ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆದಿವೆ.
ನೀವು ಏನಾದರೂ ಮೊದಲ ದಿನದ ಕಾರ್ಯಕ್ರಮಗಳನ್ನು ತಪ್ಪಿಸಿಕೊಂಡಿದ್ದರೆ ಎರಡನೇ ದಿನದ ಕಾರ್ಯಕ್ರಮಗಳು ಹಾಗೂ ಗೋಷ್ಠಿಗಳಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ್ದರೆ.