ವಿದ್ಯಾರ್ಥಿಗಳ ಬಸ್ ಪಾಸ್ ಸಮಸ್ಯೆ ಹಾಗೂ ವ್ಯವಸ್ಥಿತ ಬಸ್ ಸಂಚಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ವಿದ್ಯಾರ್ಥಿಗಳ ಬಸ್ ಪಾಸ್ ಸಮಸ್ಯೆ ಹಾಗೂ ವ್ಯವಸ್ಥಿತ ಬಸ್ ಸಂಚಾರಕ್ಕೆ ಆಗ್ರಹಿಸಿ ಬಸ್ ನಿಲ್ದಾಣದ ಮುಖ್ಯ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿ ಸಾರಿಗೆ ಘಟಕ ಎದುರು ಎಬಿವಿಪಿ ವಿದ್ಯಾರ್ಥಿಗಳು ಧರಣಿ ನಡೆಸಿದರು.ಬಸ್ಸಿನ ಸಮಸ್ಯೆ ಬಗೆಹರಿಸಿ ಎಂದಿದ್ದಕ್ಕೆ ಪೊಲೀಸರನ್ನು ಕರೆಯಿಸಿ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿದ ಘಟಕ ವ್ಯವಸ್ತಾಪಕರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ