ಸಿಎಂ ಕಾರಿಗೆ ತಡೆಯೊಡ್ಡಿದ ಬಿಜೆಪಿ ಅಧ್ಯಕ್ಷ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರು ತಡೆಯಲು ಯತ್ನಿಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕು ಬಿಜೆಪಿ ಅಧ್ಯಕ್ಷ ಗುರುಸ್ವಾಮಿ ಕಾರಿಗೆ ತಡೆಯೊಡ್ಡಿದ್ದಲ್ಲದೇ ಪೆÇಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬಸವರಾಜ ಬೊಮ್ಮಾಯಿ ಅವರು ಗುರುಸ್ವಾಮಿ ಅವರಿಗೆ ಗೆಸ್ಟ್ ಹೌಸ್ ನಲ್ಲಿ ಭೇಟಿ ಮಾಡುವಂತೆ ತಿಳಿಸಿ ತೆರಳಿದ್ದಾರೆ.