BMTC ಸಾರ್ವಜನಿಕ ಸಂಪರ್ಕಾಧಿಕಾರಿ'ಯಾಗಿ 'ಡಾ.ಲತಾ'ಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶ

ಬೆಂಗಳೂರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ.ಲತಾ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿಯ ಹುದ್ದೆಯ ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸಲು ಹೊಣೆಗಾರಿಕೆ ನೀಡಿ ಆದೇಶಿಸಿದೆ.

ಈ ಕುರಿತಂತೆ ಬಿಎಂಟಿಸಿಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು, ಡಾ.ಲತಾ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಮಂಡಳಿ ಕಾರ್ಯದರ್ಶಿ, ಕೆಎಸ್‌ಆರ್ ಟಿಸಿ ಅವರನ್ನು ಪ್ರಸ್ತುತ ಅವರ ಹುದ್ದೆಯೊಂದಿಗೆ ಬಿಎಂಟಿಸಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆಯ ಕೆಲಸ ಕಾರ್ಯಗಳನ್ನು ಹೆಚ್ಚುವರಿಯಾಗಿ ನಿರ್ವಹಿಸಲು ನಿಯೋಜಿಸಲಾಗಿರುತ್ತದೆ ಎಂದಿದ್ದಾರೆ.

ಇನ್ನೂ ಕೆಎಸ್‌ಆರ್ ಟಿಸಿಯ ಸಾರ್ವಜನಿಕ ಸಂಪರ್ಕಾಧಿಕಾರಿಯವರನ್ನು, ಬಿಎಂಟಿಸಿಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಿದ ಕಾರಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸಂಬಂಧಪಟ್ಟ ಮಾಹಿತಿಗಾಗಿ ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡಿರುವಂತ ಡಾ.ಲತಾ ಅವರಿಗೆ ನಮ್ಮ ಕನ್ನಡ ನ್ಯೂಸ್ ನೌ ಸಂಸ್ಥೆಯ ಕಡೆಯಿಂದ ಅಭಿನಂದನೆಗಳು, ಶುಭಾಶಯಗಳನ್ನು ಕೋರುತ್ತೇವೆ.

ವರದಿ: ವಸಂತ ಬಿ ಈಶ್ವರಗೆರೆ