ಹಾನಗಲ್ ಉಪಚುನಾವಣೆ ಕದನ

ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಗೆ ಗೆಲುವು ರಟ್ಟೀಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಪಟ್ಟಣದ ಹಳೇ ಬಸ್ ನಿಲ್ದಾಣದ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಕೂಗುವುದರ ಮೂಲಕ ವಿಜಿಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ, ರಟ್ಟೀಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಡಿ. ಬಸನಗೌಡ್ರ, ವೀರನಗೌಡ ಪ್ಯಾಟಿಗೌಡ್ರು, ಮಂಜುನಾಥ ತಂಬಾಕದ, ವಾಸಣ್ಣ ದ್ಯಾವಕ್ಕಳವರ್, ಕಪಿಲ್ ದೇವ್ ಪೂಜಾರ್, ವಿನಯ್ ಪಾಟೀಲ್, ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.