Big Breaking News: ಎಲ್ಲಾ ಬಗೆಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಎಬಿ ಡಿAB de Villiers

Big Breaking News: ಎಲ್ಲಾ ಬಗೆಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಎಬಿ ಡಿAB de Villiers

ನವದೆಹಲಿ: ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ.

2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.