ಡಿಕೆಶಿಗೆ ಬೈರತಿ ಬಸವರಾಜು ತಿರುಗೇಟು

ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇವೆ, ಬಿಜೆಪಿ ಪಕ್ಷದಿಂದಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಡಿಕೆಶಿ ಆಹ್ವಾನಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿರುಗೇಟು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಯಾವಾಗ ಬಂದ್ರೂ ಎದುರಿಸಲು ನಾವು ಸಿದ್ಧವಿದ್ದೇವೆ ಕಮಲ ಪಕ್ಷದಿಂದ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.