ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿ
ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯ ಅಂಗವಾಗಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ಬಝಾರ್ ರಸ್ತೆಯಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಿದೆವು