ದ್ವಿಚಕ್ರ ಸವಾರನಿಗೆ ಬಸ್ ಡಿಕ್ಕಿ | Hubli |

ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗದಲ್ಲಿ ಬರುವ ನಲವಡಿ ಸಮೀಪ ಗದಗದ ಕಡೆ ಹೋಗುತ್ತಿದ್ದ ದ್ವಿಚಕ್ರ ಸವಾರನಿಗೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಬಸ್ಸೊಂದು ದ್ವಿಚಕ್ರ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನಿಗೆ ಗಾಯಗಳಾಗಿವೆ. ತಕ್ಷಣವೇ ನಲವಡಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಣ್ಣಿಗೇರಿ ಜನಸ್ನೇಹಿ ಪೆÇಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.