ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಬಿಎಸ್ ವೈ
ಕೂಲಿಗಾಗಿ ಕಾಳು ಯೋಜನೆಯಡಿಯಲ್ಲಿ ಕೂಲಿ ಕಾರ್ಮಿಕರಿಗೆ ಸಂಬಳ ನೀಡದೆ ಇರುವುದಕ್ಕೆ ಮಾಜಿ ಸಚಿವ ಆರ್ ವಿ ದೇಶಪಾಂಡೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಾಥ್ ನೀಡಿದರು. ಕೇಂದ್ರದ ನೆರವಿಗೆ ಕಾಯದೇ ಬೇರೆ ಎಲ್ಲ ಕೆಲಸಗಳನ್ನು ಬದಿಗೊತ್ತಿ ಬಡ ಕೂಲಿಕಾರ್ಮಿಕರಿಗೆ ಹಣ ನೀಡಬೇಕೆಂದು ತಿಳಿಸಿದರು.