ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿದ ಸಿಎಂ

ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ, ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ, ಅಶೋಕ ಶೆಟ್ಟರ್, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.