ಬಿಡುವಿರದೆ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಸಿಎಂ ಭಾಗಿ |Hubli|
ಝಿರೋ ಟ್ರಾಫಿಕ್ ಮೂಲಕ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಸಿಎಂ ಇಡೀ ದಿನ ಹಾವೇರಿ ಸೇರಿದಂತೆ ವಿವಿಧೆಡೆ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ತಡರಾತ್ರಿಯವರಿಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಿಎಂ ಭೇಟಿಯಾಗಿದ್ದು, ಈ ಬಾರಿಯ ವಿಧಾನ ಪರಿಷತ್ ಚುನಾವನೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಈ ನಿಮಿತ್ತ ಹುಬ್ಬಳ್ಳಿ ಆದರ್ಶನಗರದಲ್ಲಿನ ಸಿಎಂ ನಿವಾಸದಲ್ಲಿ ಚುನಾವಣಾ ಚರ್ಚೆ ನಡೆದಿದೆ.