CTET 2022 ಪರೀಕ್ಷೆ ಕೇಂದ್ರ ಚೆಕ್ ಮಾಡಲು ಅಭ್ಯರ್ಥಿಗಳಿಗೆ ಸೂಚನಾ ಪತ್ರ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶಷನ್ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2022ರ ಪರೀಕ್ಷೆಗಳ, ಪರೀಕ್ಷೆ ಕೇಂದ್ರ ಚೆಕ್ ಮಾಡಲು ಅಭ್ಯರ್ಥಿಗಳಿಗೆ ಸೂಚನಾ ಪತ್ರ ಪ್ರಕಟ ಮಾಡಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) 2022ರ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ಅಭ್ಯರ್ಥಿಗಳು ಸಿಬಿಎಸ್‌ಇ ಅಧಿಕೃತ ವೆಬ್‌ಸೈಟ್ ctet.nic.in.ಗೆ ಭೇಟಿ ನೀಡಿ ಪರೀಕ್ಷೆ ಕೇಂದ್ರ ಚೆಕ್ ಮಾಡಲು ಅಭ್ಯರ್ಥಿಗಳಿಗೆ ಸೂಚನಾ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ.