ಅಭ್ಯರ್ಥಿ ಪ್ರಕಾಶ ಖಂಡ್ರೆಗೆ ಜಯ: ಪ್ರಭು ಚವ್ಹಾಣ್ |Bidar|

ಬೀದರ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ ಭಾಗವಹಿಸಿ ಔರಾದ್ ಪಟ್ಟಣದ ತಹಶಿಲ್ದಾರರ ಕಛೇರಿಯಲ್ಲಿ ತಮ್ಮ ಮತವನ್ನು ಚಲಾಯಿಸಿದರು. ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಕಾಶ ಖಂಡ್ರೆ ಭಾರಿ ಬಹುಮತದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.