ಬೈಕ್‌ನಲ್ಲಿ ಗಾಂಜಾ ಸಾಗಾಟ! ವ್ಯಕ್ತಿ ಬಂಧನ
ಹುಬ್ಬಳ್ಳಿ- ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಅಪರಿಚಿತ ವ್ಯಕ್ತಿಯನ್ನು, ಸಿಸಿಬಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಸೆಪ್ಟೆಂಬರ್ 22 ರಂದು ಗದಗ ರಸ್ತೆ ಕಡೆಯಿಂದ ಬೈಕ್‌ನಲ್ಲಿ, ವ್ಯಕ್ತಿ ಗಾಂಜಾ ಸಾಗಿಸುತ್ತಿದ್ದನು ದುರ್ಗಪ್ಪ ಎಂಬ ಆರೋಪಿಯನ್ನು ಗಮನಿಸಿ ಕ್ರೈಂ ಇನ್ಸ್‌ಪೆಕ್ಟರ್ ಸದಾಶಿವ ಕಾನಟ್ಟಿ ಸಿಸಿಬಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ.