ಬಿಜೆಪಿಯಿಂದ ಅಭಿನಂದನಾ ಸಮಾರಂಭ | Kalaburagi |
ಕಲಬುರಗಿ ನಗರದಲ್ಲಿಂದು ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಜಿಲ್ಲಾ ನಿಯೋಜಿತ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಮುಖಂಡ ಅರುಣ್ ಕುಮಾರ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಸುಭಾμï ಗುತ್ತೆದಾರ್, ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.