ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಅವರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಗೆ ಶಾಂತೇಗೌಡ ನಾಮಪತ್ರ ಸಲ್ಲಿಸಿದರು. ಒಮ್ಮೆ ಪರಿಷತ್ ಸದಸ್ಯರಾಗಿ, ಒಮ್ಮೆ ಸೋಲು ಕಂಡಿರೋ ಗಾಯತ್ರಿ 3ನೇ ಬಾರಿ ಸ್ಪರ್ಧಿಸಿದ್ದಾರೆ. ಗಾಯತ್ರಿ ಶಾಂತೇಗೌಡಗೆ ನೂರಾರು ಕಾರ್ಯಕರ್ತರು ಸಾಥ್ ನೀಡಿದ್ದಾರೆ