ಡಿಸೆಂಬರ್ 3ಕ್ಕೆ ಡಿಕೆಶಿ ಆಗಮನ | Shivamogga |

ಡಿಸೆಂಬರ್ 3ನೇ ತಾರೀಕು, ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ಅಲ್ಲಿ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಆರ್ ಪ್ರಸನ್ನಕುಮಾರ್ ಅವರ ಪರವಾಗಿ ಮತಯಾಚನೆ ಮಾಡಲು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು , ಮಾಜಿ ಮುಖ್ಯಮಂತ್ರಿ ಹಾಗು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗು ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್, ರಾಜ್ಯ ಹಾಗು ಶಿವಮೊಗ್ಗ- ದಾವಣಗೆರೆ ಜಿಲ್ಲಾ ಮುಖಂಡರು ಆಗಮಿಸುತ್ತಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಅವರು ತಿಳಿಸಿದ್ದಾರೆ.