ಶನಿಮಹಾತ್ಮನ ಸನ್ನಿಧಿಯಲ್ಲಿ ಡಿಕೆಶಿ | Doddaballapura | DK Shivakumar
ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ತಾಲೂಕು ಕನಸವಾಡಿ ಚಿಕ್ಕಮಧುರೆ ಶನಿಮಹಾತ್ಮಸ್ವಾಮಿ ದೇವಸ್ಥಾನಕ್ಕೆ ಶ್ರಾವಣ ಮಾಸದ ಮೊದಲ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ನಿ ಸಮೇತ ಸ್ವಾಮಿಯ ಆಶೀರ್ವಾದ ಪಡೆದರು. ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಹಾಗೂ ಮಧುರೆ ಹೋಬಳಿಯ ಕಾಂಗ್ರೆಸ್ ಮುಖಂಡರು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಚುಂಚೇಗೌಡರು, ಸ್ವಾಗತಿಸಿದರು.