ಕೊಪ್ಪಳ ಆಸ್ಪತ್ರೆಯಲ್ಲಿ ಮೃತ ಶಿಶು ಇಟ್ಟು ಪರಾರಿ
ರಟ್ಟಿನ ಬಾಕ್ಸನಲ್ಲಿ ಮೃತ ಶಿಶು ಇಟ್ಟು, ಪರಾರಿಯಾದ ಘಟನೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೌದು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಮೃತ ಶಿಶು ಪತ್ತೆಯಾಗಿದೆ. ಆಸ್ಪತ್ರೆಯ ಕೋಣೆಯಲ್ಲಿ ರಟ್ಟಿನ ಬಾಕ್ಸಿನಲ್ಲಿ ಶಿಶು ಇಟ್ಟು ಪರಾರಿಯಾಗಿದ್ದಾರೆ ಎಂದು ಶಂಕೆಸಲಾಗಿದೆ. ಜಿಲ್ಲಾಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದ ಘಟನೆ ನಡೆದಿದೆ. ಈ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ತೋರುತ್ತಿದ್ದಾರೆ.