ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆ ಸಚಿವ ಸೋಮಣ್ಣ

ಮುಂಬರುವ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಬಿಜೆಪಿಯನ್ನು ತಾಲಿಬಾನಗೆ ಹೋಲಿಸಿದ ಸಿದ್ದರಾಮಯ್ಯ ನಾಲಿಗೆ ಹಿಡಿತದಲ್ಲಿ ಮಾತನಾಡಬೇಕು. ಈಗಾಗಲೇ ಪಕ್ಷದ ಮುಖಂಡರು ಅವರಿಗೆ ತಕ್ಕ ಉತ್ತರ ನೀಡಿದ್ದಾರೆ.