ಬಿಜೆಪಿ ಸರ್ಕಾರದ ವಿರುದ್ಧ ,ಜಿಲ್ಲಾ ಮಹಿಳಾ ಕೈ ಕಾರ್ಯಕರ್ತರ ಪ್ರತಿಭಟನೆ | Dharwad |
ಪೆಟ್ರೋಲ್ ಡೀಸೆಲ್ ಬೆಲೆ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ಹೂರಹಾಕಿದ, ಕೈ ಕಾರ್ಯಕರ್ತರು ಬೆಲೆ ಏರಿಕೆ ನೀತಿ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಇಂಧನ ದರ ಹೆಚ್ಚಳ ಏರಿಕೆ ಹಾಗೂ ಪೆಟ್ರೋಲ್ ಡೀಸೆಲ್ ದರ ಏರಿಕೆ ದೇಶದ ರೈತರು ಹಾಗೂ ಜನಸಾಮಾನ್ಯರು ಜೀವನ ನಡೆಸದಂತಾ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನೆ ಉದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು