ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭಕೋರುವರು, ಶ್ರೀಮತಿ ಸವಿತಾ ಅಮರಶೆಟ್ಟಿ
ರಾಜ್ಯದಲ್ಲಿ ರೇಷ್ಮೆ ಕೃಷಿ ಚಟುವಟಿಕೆಗಳ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಬಿಜೆಪಿಯ ದಿಟ್ಟ ಮಹಿಳಾ ರಾಜಕಾರಣಿ ಹಾಗೂ ಅನ್ನದಾತರ ಪಾಲಿಗೆ ಆಶಾಕಿರಣವಾಗಿರುವ ಶ್ರೀಮತಿ ಸವಿತಾ ಅಮರಶೆಟ್ಟಿ ಅಧ್ಯಕ್ಷರು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಇವರಿಂದ ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು.