Gadag Breaking ಗದಗ ಎಸ್ಪಿ ಯತೀಶ್ ನೇತೃತ್ವದಲ್ಲಿ 7.18 ಲಕ್ಷ ಮೌಲ್ಯದ ಗಾಂಜಾ ನಾಶ....
2017 ರಿಂದ ಇಲ್ಲಿಯವರೆಗೆ ಗದಗ ಜಿಲ್ಲೆಯಲ್ಲಿ ಜಪ್ತಿ ಮಾಡಿದ ಗಾಂಜಾ..
ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಅಂಗವಾಗಿ ನಾಶ...
ಗದಗ ತಾಲೂಕಿನ ನರಸಾಪೂರ ಕೈಗಾರಿಕಾ ಪ್ರದೇಶದಲ್ಲಿ 48 ಕೆಜಿ ಗಾಂಜಾ ನಾಶ...
ನ್ಯಾಯಾಲಯದ ಆದೇಶ ಹಿನ್ನಲೆಯಲ್ಲಿ ನಾಶ....