ತಾಲೂಕಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮದಿಂದ ಆಚರಿಸಿದರು | Shikaripur | Ganpati |
ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದಲ್ಲಿ ಮಹಿಳೆಯರು ಗೌರಿ ಗಣಪತಿಗೆ ಪೂಜಿಸಿ ಸುಖ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಮುತ್ತೈದೆಯರಿಗೆ ಬಾಗಿನ ಅರ್ಪಣೆ ಸಹಿತ ಸಿಹಿತಿಂಡಿ, ಅರಸಿನ- ಕುಂಕುಮ, ಬಳೆ ಕೊಡುವ ಮೂಲಕ ಸಂಪ್ರದಾಯ ಪಾಲಿಸಿದರು. ಹೆಚ್ಚಿನ ಮಂದಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಕಲ್ಲೇಶ್ವರ ಯುವಕರ ಸಂಘ ದಿಂದ ಗ್ರಾಮದ ಯುವಕರು ಗಣಪತಿ ಪ್ರತಿಷ್ಠೆಪಿಸಿ ಪೂಜೇಸಿದರು.