Gold Price Today; ಆಭರಣ ಪ್ರಿಯರಿಗಿಂದು ಸಿಹಿ ಸುದ್ದಿ

Gold Price Today; ಆಭರಣ ಪ್ರಿಯರಿಗಿಂದು ಸಿಹಿ ಸುದ್ದಿ

ಚಿನ್ನ & ಬೆಳ್ಳಿ ದರ ಮತ್ತೆ ಇಳಿಕೆಯಾಗಿದ್ದು, ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಉತ್ತಮ. ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ 100 ರೂ. ಇಳಿಕೆಯಾಗಿ 48,500 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 100 ರೂ. ಇಳಿಕೆಯಾಗಿ 52,920 ರೂ. ಆಗಿದೆ. 1 ಕೆಜಿ ಬೆಳ್ಳಿ ದರ 400 ರೂ. ಇಳಿಕೆಯಾಗಿ 60,600 ರೂ. ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ 48,550 ರೂ. ಇದೆ.