ಕರೋನಾ ಮೂರನೇ ಅಲೆಯನ್ನು ಸರ್ಕಾರ ನಿರ್ಲಕ್ಷಿಸಬೇಡಿ | Mysore | Sidramayya |

ಕರೋನಾ ಮೂರನೇ ಅಲೆಯನ್ನು ಸರ್ಕಾರ ನಿರ್ಲಕ್ಷಿಸಬಾರದು. 2ನೇ ಅಲೆಯನ್ನು ನಿರ್ಲಕ್ಷಿಸಿದ ಪರಿಣಾಮ ಅನೇಕ ಸಾವುಗಳು ಉಂಟಾದವು. 3ನೇ ಅಲೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಅಗತ್ಯ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಎಂದು ಹೇಳಿದರು. ರಾಜ್ಯಕ್ಕೂ ಮೂರನೇ ಅಲೆ ಬಾರದಂತೆ ಎಚ್ಚರ ವಹಿಸಬೇಕಾದುದು ಸರ್ಕಾರದ ಕರ್ತವ್ಯ. ಸದ್ಯಕ್ಕೆ ರಾಜ್ಯಕ್ಕೆ ಮೂರನೇ ಅಲೆ ಬಂದಿಲ್ಲ, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದರು.