20 ಅಡಿ ಉದ್ದದ ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿದರು

66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುರುಡೇಶ್ವರದ ನೇತ್ರಣಾಣಿ ನಡುಗಡ್ಡೆ ಭಾಗದದ ಅರಬ್ಬಿ ಸಮುದ್ರದಾಳದಲ್ಲಿ ನೇತ್ರಾಣಿ ಅಡ್ವೇಂಚರ್ ಸಂಸ್ಥೆಯು ಸ್ಕೂಬಾ ಡೈ ಮಾಡುವ ಸಾಹಸಿಗಳ ಮೂಲಕ ಸಮುದ್ರದಾಳದಲ್ಲಿ 20 ಅಡಿ ಉದ್ದದ ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿದರು.