IND VS NZ ODI| ಟೀಕಿಸುವವರಿಗೆ ಪಂತ್ ಖಡಕ್ ರಿಪ್ಲೈ

ಭಾರತದಲ್ಲಿ ಸತತ ವೈಫಲ್ಯಗಳನ್ನು ಕಾಣುತ್ತಿರುವ ಆಟಗಾರನಿಗೆ ನಿರಂತರ ಅವಕಾಶ ನೀಡುತ್ತಿರುವುದು ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅದರಲ್ಲೂ ಪ್ರತಿ ಪ್ರವಾಸಕ್ಕೂ ಆಯ್ಕೆಯಾಗುವ ಸಂಜು ಸ್ಯಾಮ್ಸನ್ಗೆ ತಂಡದಲ್ಲಿ ಅವಕಾಶ ನೀಡದಿರುವುದು ಅಭಿಮಾನಿಗಳು ಮತ್ತಷ್ಟು ಕೆರಳುವಂತೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪಂತ್, ನನಗೆ ದಾಖಲೆಗಳಲ್ಲಿ ನಂಬಿಕೆ ಇಲ್ಲ. ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮವಾಗಿ ಆಡಿದ್ದೇನೆ. ಹಾಗೆಯೇ ವೈಟ್ ಬಾಲ್ ಕ್ರಿಕೆಟ್‌ನಲ್ಲಿಯೂ ನನ್ನ ದಾಖಲೆ ಉತ್ತಮವಾಗಿದೆ. ಅಲ್ಲದೆ ನನಗೀಗ ಕೇವಲ 24 ವರ್ಷ. ಯಾವುದಾದರೂ ಹೋಲಿಕೆ