IND vs BAN 2nd ODI: ಭಾರತ ಗೆಲ್ಲಲೇ ಬೇಕಾದ ದ್ವಿತೀಯ ಏಕದಿನ ಪಂದ್ಯ ಯಾವಾಗ?

IND vs BAN 2nd ODI: ಭಾರತ ಗೆಲ್ಲಲೇ ಬೇಕಾದ ದ್ವಿತೀಯ ಏಕದಿನ ಪಂದ್ಯ ಯಾವಾಗ?

ಭಾರತ- ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಕೂಡ ಇಲ್ಲೇ ನಡೆದಿತ್ತು. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.