JDS' ಗೆ ಮತ್ತೊಂದು ಬಿಗ್ ಶಾಕ್ : ಶೀಘ್ರವೇ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ?

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಜೆಡಿಎಸ್ ಈಗಾಗಲೇ ಪಂಚರತ್ನ ರಥರಾತ್ರೆ ಆರಂಭಿಸಿದೆ. ಈ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ಪಕ್ಷಕ್ಕೆ ಶಾಸಕ ಶಿವಲಿಂಗೇಗೌಡರು ಗುಡ್ ಬೈ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಜೆಡಿಎಸ್ ಈಗಾಗಲೇ ಪಂಚರತ್ನ ರಥರಾತ್ರೆ ಆರಂಭಿಸಿದೆ. ಈ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜೆಡಿಎಸ್ ಪಕ್ಷಕ್ಕೆ ಶಾಸಕ ಶಿವಲಿಂಗೇಗೌಡರು ಗುಡ್ ಬೈ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.