ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ

ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ

ನವದೆಹಲಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದ್ದು, ಅವರು ಅಧಿಕಾರ ವಹಿಸಿಕೊಳ್ಳುವ ದಿನದಿಂದ ಜಾರಿಗೆ ಬರಲಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ.