ಸಚಿವ ಮುರುಗೇಶ ನಿರಾಣಿ ಅವರಿಂದ ಕಲಬುರಗಿ ಕೋಟೆ ವೀಕ್ಷಣೆ

ಸಚಿವ ಮುರುಗೇಶ ನಿರಾಣಿ ಅವರಿಂದ ಕಲಬುರಗಿ ಕೋಟೆ ವೀಕ್ಷಣೆ
ಕಲಬುರಗಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ನಗರದ ಕಲಬುರಗಿ ಕೋಟೆ ವೀಕ್ಷಿಸಿದರು.
ಕೆ.ಕೆ.ಅರ್.ಟಿ.ಸಿ. ಅಧ್ಯಕ್ಷರು ಮತ್ತು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಣತ್ತಿನ ಶಾಸಕರಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಮತ್ತಿತರ ಅಧಿಕಾರಿಗಳು ಇದ್ದರು.