ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ |Shiggaon|
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಸ್ವ ಕ್ಷೇತ್ರ ಶಿಗ್ಗಾಂವಿಗೆ ಮುಖ್ಯಮಂತ್ರಿ ಬಸವರಾಜದ ಬೊಮ್ಮಾಯಿ ಅವರು ಆಗಮಸಿ ತಾಲೂಕು ಪಂಚಾಯತಿ ಸಭಾಭವನದಲ್ಲಿ ಮತದಾನ ಮಾಡಿದರು. ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದರು.