ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಮುರುಗೇಶ್ ನಿರಾಣಿ ದಂಪತಿ | Murugesh R Nirani | Bilagi | BJP |

ಬೀಳಗಿಯ ಬಿಜೆಪಿ ಕಾರ್ಯಾಲಯದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಪ್ರತಿಷಾ್ಠಪಿಸಲಾಯಿತು. ಗಣೇಶನ ಪೂಜೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ದಂಪತಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾದ ಮುರುಗೇಶ್ ಆರ್ ನಿರಾಣಿ ಗಣೇಶ ಚತುರ್ಥಿಯ ಅಂಗವಾಗಿ ಶುಭ ಸಂದೇಶ ಕೋರಿದ್ದಾರೆ.