ದತ್ತಪೀಠಕ್ಕೆ ಆಗಮಿಸಿದ ಸಚಿವ ಸುನೀಲ್ ಕುಮಾರ್

ಚಿಕ್ಕಮಗಳೂರು

ದತ್ತಪೀಠ ಕುರಿತು ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿನಿಂದಲೂ ದತ್ತಪೀಠ ಹೋರಾಟದಲ್ಲಿ ಭಾಗಿಯಾಗಿರುವ ಇಂದು ಸಚಿವ ಸುನಿಲ್ ಕುಮಾರ್ ಅವರು ದತ್ತಪೀಠಕ್ಕೆ ಆಗಮಿಸಿದ್ದಾರೆ. ಹಿಂದೂ ಅರ್ಚಕರನ್ನು ನೇಮಕ ಮಾಡುವಂತೆ ಹಿಂದೂಪರ ಸಂಘಟನೆಗಳ ಆಗ್ರಹಿಸುತ್ತಿದ್ದು, ಹಿಂದಿನ ಸರ್ಕಾರದ ಆದೇಶ ರದ್ದು ಮಾಡಿರುವ ನ್ಯಾಯಾಲಯ ಸದ್ಯ ಹೊಸ ತೀರ್ಮಾನವನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೈಕೋರ್ಟ್ ಸರ್ಕಾರಕ್ಕೆ ಬಿಟ್ಟಿದೆ