ಕೃಷಿ ಸಚಿವರಾದ ಬಿಸಿ ಪಾಟೀಲ್ ಅಂಬುಲೆನ್ಸ ವಿತರಣೆ | Hirekerur |

ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅಂಬುಲೆನ್ಸ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕರ, ರವಿ ಬಾಳೆಕಾಯಿ, ವೈದ್ಯಾಧಿಕಾರಿಗಳು ತಾಲೂಕಾಧಿಕಾರಿಗಳು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.