ಕಬ್ಬಿಣ ಬಿಲ್ ಬಾಕಿ ಪಾವತಿ ಹಣ
ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಒಕ್ಕೂಟ ಕೊಲ್ಹಾರ ತಾಲ್ಲೂಕು ಘಟಕ ವತಿಯಿಂದ ಬಸವೇಶ್ವರ ಸಕ್ಕರೆ ಕಾರ್ಖನೆಯಿಂದ ಬರಬೇಕಾದ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಕಾರ್ಖಾನೆ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಯಿತು ತಾಲೂಕಿನ ಕಾರ್ ಜೋಳದ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ 3ವರ್ಷಗಳ ಕಬ್ಬಿನ ಬಾಕಿ ಬಿಲ್l ಹಣವನ್ನು ಬಿಡುಗಡೆ ಮಾಡಿಲ್ಲ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಸುತ್ತಮುತ್ತಲಿನ ರೈತರು ಭಾಗವಹಿಸಿದ್ದರು.