ಜನಪ್ರತಿನಿಧಿಗಳ ನಿರ್ಲಕ್ಷ್ಯ: ತಗ್ಗು ಗುಂಡಿಗಳ ಮುಚ್ಚಿದ ಜನರು |Dharwad|
ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸರಗೊಂಡ ಬಸೀರ್ ಎಮ್ ಹಾಳಭಾವಿ ಎನ್ನುವವರು ತಮ್ಮ ಸ್ವಂತ ಖರ್ಚಿನಲ್ಲಿ ತಗ್ಗು ಗುಂಡಿಗಳ ಮುಚ್ಚುವ ಕೆಲಸ ಮಾಡಿದ್ದಾರೆ. ಧಾರವಾಡ ಕಮಲಾಪುರಕ್ಕೆ ಹೋಗುವ ರಸ್ತೆ ಇದಾಗಿದ್ದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರ ವ್ಯಾಪ್ತಿಗೆ ಬರಲಿದೆ. ರಸ್ತೆ ಸರಿಗೊಳಿಸುವ ಬಗ್ಗೆ ಶಾಸಕರು ಹಾಗೂ ಸ್ಥಳೀಯ ಕಾಪೆರ್Çರೇಟರ್ ವಿರೇಶ ಅಂಚಟಗೇರಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಹಲವಾರು ಭಾರಿ ಮನವಿ ಸಲ್ಲಿಸಿದರಊ ಯಾವುದೇ ಪ್ರಯೋಜನವಾಗಿಲ್ಲ ಹೀಗಾಗಿ ನಾವೇ ನಿಂತು ಸಂಪೂರ್ಣ ತಗ್ಗು ಗುಂಡಿಗಳ ಮುಚ್ಚುವ ಕೆಲಸ ಮಾಡಿದ್ದಾರೆ