'PSI' ಅಕ್ರಮ ನೇಮಕಾತಿ ಪ್ರಕರಣ : ಎಡಿಜಿಪಿ ಅಮೃತ್ ಪಾಲ್ ಮನೆ ಮೇಲೆ ಇ.ಡಿ. ದಾ

ಬೆಂಗಳೂರು: ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇ.ಡಿ) ಅಧಿಕಾರಿಗಳು . ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ADGP ಅಮೃತ್ ಪಾಲ್ ಹಾಗೂ DYSP ಶಾಂತಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ.ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದು, ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.