ಬಿಜೆಪಿ ವಿಧಾನ ಪರಿಷತ್ ಚುನಾವಣೆ ಯ ಪೂರ್ವ ಭಾವಿ ಸಭೆ

ದಿನಾಂಕ 12/11/2021 ರ ಶುಕ್ರವಾರದಂದು ಹುಬ್ಬಳ್ಳಿಯ ದೇಶಪಾಂಡೆ ನಗರದ ಭಾಜಪ ಕಾರ್ಯಾಲಯದಲ್ಲಿ ಬಿಜೆಪಿ ಜನಸ್ವರಾಜ್ಯ ಯಾತ್ರೆ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ ಚುನಾವಣೆ ಯ ಪೂರ್ವ ಭಾವಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ ಅಮರಶೆಟ್ಟಿ ರವರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ನಾಗೇಶ ಕಲ್ಬುರ್ಗಿ, ಧಾರವಾಡ ವಿಭಾಗ ಪ್ರಭಾರಿಗಳಾದ ಲಿಂಗರಾಜ ಪಾಟೀಲ, ಗ್ರಾ.ಧಾ. ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಹುಡಾ ಅಧ್ಯಕ್ಷರಾದ ನಾಗೇಶ ಕಲಬುರ್ಗಿ, ನಾರಾಯಣ ಜರತಾರಘರ, ಶಶಿಮೌಳಿ ಕುಲಕರ್ಣಿ. ಡಾll ಮಲ್ಲಿಕಾರ್ಜುನ ಬಾಳಿಕಾಯಿ. ದತ್ತಮೂರ್ತಿ ಕುಲಕರ್ಣಿ,ತಿಪ್ಪಣ್ಣ ಮಜ್ಜಗಿ, ವಿಜಯಾನಂದ ಶೆಟ್ಟಿ, ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ, ಪದಾಧಿಕಾರಿಗಳು, ಮಂಡಲ ಅಧ್ಯಕ್ಷಗಳು ಉಪಸ್ಥಿತರಿದ್ದರು.