ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನೆ | Mangalore |
ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಎರಗಿದ ಕಾಮ ಪಿಶಾಚಿಗಳು ಅರೋಪಿಗಳನ್ನು ಶೀಘ್ರ ಬಂಧಿಸುವಂತೆ NSUI ನಿಂದ ಪ್ರತಿಭಟನೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರತಿಭಟನೆ ಅರೋಪಿಗಳನ್ನು ಬಂಧಿಸುವಂತೆ ಅಗ್ರಹ