ಬಾರಿ ಮಳೆಯಿಂದ ಕಾಪಿನಾಡು ರಸ್ತೆ ತುಂಬೆಲ್ಲಾ ಮಳೆ ನೀರು

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕುರವಂಗಿ ಗ್ರಾಮದಲ್ಲಿ ನಿನ್ನೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ತುಂಬಿ ರಸ್ತೆಯಲ್ಲಿ ಹರಿದ ನೀರು ಸಾರ್ವಜನಿಕರು ಪರದಾಡುವಂತಾಯಿತು. ಕಳೆದ ಹಲವು ದಿನಗಳಿಂದ ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಇಂತಹ ಒಂದು ಚಿತ್ರಣ ಎಲ್ಲೆಡೆ ಕಂಡು ಬರುತ್ತಿದೆ.