ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದ ಸಿಎಂ | Delhi |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಕಂದಾಯ ಸಚಿವರಾದ ಆರ್ ಅಶೋಕ, ಲೋಕೋಪಯೋಗಿ ಖಾತೆ ಸಚಿವರಾದ ಸಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.