ಆತ್ಯಾಚಾರಿಗಳಿಗೆ ಕಠಿಣ ಕಾನೂನು ತೆರೆಯಬೇಕು,ರಾಮ್ ಸೇನಾ ಒತ್ತಾಯ.

ಆತ್ಯಾಚಾರಿಗಳಿಗೆ ಕಠಿಣ ಕಾನೂನು ಜಾರಿಗೆ ಆಗ್ರಹಿಸಿ, ಸ್ಮಾಟ್೯ ಸಿಟಿ ಹೆಸರಿನಲ್ಲಿ ಹಿಂದೂ ಮಂದಿರ ಧ್ವಂಸ ಮಾಡ್ತರುವುದನ್ನು ರಾಜ್ಯ ಸರ್ಕಾರದ ನೀತಿ ಖಂಡಿಸಿ, ಜಿಲ್ಲಾ ರಾಮ್ ಸೇನಾ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಜಮಾಯಿಸಿದ ರಾಮ್ ಸೇನಾ ಕಾರ್ಯಕರ್ತರು ರಾಜ್ಯದಲ್ಲಿ ನಿರಂತರ ಮಹಿಳೆರ ಮೇಲೆ ದೌರ್ಜನ್ಯ, ಅತ್ಯಾಚಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೋಗಿ ಆಕ್ರೋಶ ಹೊರಹಾಕಿದ್ರು. ಇನ್ನಮುಂದೇ ಹಿಂತಾ ಆತ್ಯಾಚಾರಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ರು.