SC, ST ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2019-20ನೇ ಸಾಲಿನ ಸಮೃದ್ಧಿ ಮತ್ತು 2022-23ನೇ ಸಾಲಿನ ಉದ್ಯೋಗ ಯೋಜನೆಯಡಿ ಆರ್ಥಿಕ ಸೌಲಭ್ಯ ಮತ್ತು ಪ್ರೋತ್ಸಾಹಧನ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 6 ರ ಸಂಜೆ 5:30 ರೊಳಗೆ ಭರ್ತಿ ಮಾಡಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಕಿದ್ವಾಯಿ ಆಸ್ಪತ್ರೆ, ಹೊಸೂರು ರಸ್ತೆ, ಧರ್ಮರಾವ್ ಕಾಲೇಜು, ಬೆಂಗಳೂರು, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-29578688 ಸಂಪರ್ಕಿಸಬಹುದು.