ನಟ ಶಾರೂಖ್ ಪುತ್ರ ಆರ್ಯನ್ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಕ್ಕೆ, ಅಲ್ಲಿ ತನಕ ಜೈಲೇ ಗತಿ
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್ ಪುತ್ರ ಆರ್ಯನ್ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಕ್ಕೆ ಮಾಡಲಾಗಿದೆ. ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಇಂದು ಮುಂಬೈನ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ನಡೆಸಿತು.
ಸದ್ಯ ಮುಂಬೈನ ಅರ್ಥರ್ ಜೈಲಿನಲ್ಲಿ ಆರ್ಯನ್ ಇದ್ದು, ಜಾಮೀನು ಅರ್ಜಿಗೆ ಸಂಬಂಧಪಟ್ಟತೆ ಕಾಲಾವಕಶವನ್ನು ಎನ್‌ಸಿಬಿ ಪರ ವಕೀಲರು ನ್ಯಾಯಾಪೀಠದ ಮುಂದೆ ಮನವಿ ಸಲ್ಲಿಸಿದ್ದ ಸಲುವಾಗಿ. ಜಾಮೀನು ಅರ್ಜಿ ವಿಚಾರಣೆ ಬುಧವಾರ ಮಧ್ಯಾಹ್ನ 2.30ಕ್ಕೆ ನಡೆಯಲಿದೆ ಅಂತ ನ್ಯಾಯಪೀಠ ತಿಳಿತು.