ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿನಾಡಗೀತೆಗೆ ಅವಮಾನ | Hirekerur |
ಹಿರೇಕೆರೂರು ಪಟ್ಟಣದ ಕೆಸಿಸಿ ಬ್ಯಾಂಕ್ ಎದುರಿನ ಆವರಣದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಜನರನ್ನು ಸೇರಿಸಲಾಗಿತ್ತು. ಅಲ್ಲದೇ ಜೆಡಿಎಸ್ ನಾಯಕರು ನಾಡಗೀತೆ ಹಾಡುವ ವೇಳೆ ಜೆಡಿಎಸ್ ಧ್ವಜ ಹಾರಿಸಿದ್ದು, ನಾಡಗೀತೆಗೆ ಅವಮಾನ ಮಾಡಿದ ಘಟನೆ ಜರುಗಿತು.